ಬೂತ್‌ ಗೆಲುವಿನ ಗುರಿಯೊಂದಿಗೆ ಬಿಜೆಪಿಯ ಹೊಸ ಯಾತ್ರೆ: ಅ.1ರಿಂದ 224 ಕ್ಷೇತ್ರಗಳತ್ತ ‘ವಿಜಯ ಸಂಕಲ್ಪ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ, ಪಕ್ಷದ ಸಂಘಟನೆಯನ್ನು ಬೂತ್‌ ಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ‘ಬೂತ್ ವಿಜಯ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಲು ಸಜ್ಜಾಗಿದೆ. ರಾಜ್ಯಾದ್ಯಂತ ಮೂರು ತಿಂಗಳ ಕಾಲ ನಡೆಯಲಿರುವ ಈ ಯಾತ್ರೆಯ ಮೂಲಕ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದರ ಜೊತೆಗೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಂಘಟನಾ ಬಲ ಹೆಚ್ಚಿಸಲು ಬಿಜೆಪಿ ಮುಂದಾಗಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪಕ್ಷದ ರಾಜ್ಯ … Continue reading ಬೂತ್‌ ಗೆಲುವಿನ ಗುರಿಯೊಂದಿಗೆ ಬಿಜೆಪಿಯ ಹೊಸ ಯಾತ್ರೆ: ಅ.1ರಿಂದ 224 ಕ್ಷೇತ್ರಗಳತ್ತ ‘ವಿಜಯ ಸಂಕಲ್ಪ’