ಬಿಜೆಪಿ ಹೊಸ ಅಧ್ಯಾಯ: ಬಂಗಾಳದ ಜನತೆಗೆ ಮಂಡಿಯೂರಿ ನಮಸ್ಕರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೋಲ್ಕತ್ತಾದಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೆ, ಅವರೊಂದಿಗೆ ಐವರು ಸಚಿವರೂ ಪ್ರಮಾಣವಚನ ಸ್ವೀಕರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾದರು. ಸಮಾರಂಭದ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಬಂಗಾಳದ ಜನರು ನೀಡಿದ ಅಪಾರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ಜನರ ಆಶೀರ್ವಾದವೇ ಈ ಗೆಲುವಿನ ಬಲ … Continue reading ಬಿಜೆಪಿ ಹೊಸ ಅಧ್ಯಾಯ: ಬಂಗಾಳದ ಜನತೆಗೆ ಮಂಡಿಯೂರಿ ನಮಸ್ಕರಿಸಿದ ಪ್ರಧಾನಿ ಮೋದಿ