ಹೊಸದಿಗಂತ ವರದಿ ದಕ್ಷಿಣ ಕನ್ನಡ:
ದಕ್ಷಿಣ ಕನ್ನಡದ ಜಿಲ್ಲೆಯ ಬಂಟ್ವಾಳ ಕ್ಷೇತ್ರದಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ್ ರಾಯ್ 22,580 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ 27,778 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ