ಹೈದರಾಬಾದ್‌ನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯೋಜಿಸಿದ್ದ ಅಣಕು ಸಂಸತ್ ಕಾರ್ಯಕ್ರಮವನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತೀವ್ರ ವಾಗ್ದಾಳಿ ನಡೆಸಿದರು. ಹೈದರಾಬಾದ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ‘ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅಣಕು ಸಂಸತ್ತಿನಲ್ಲಿ ಪ್ರಧಾನಿಯ ಪಾತ್ರ ವಹಿಸಬೇಕಿತ್ತು ಎಂದು ವ್ಯಂಗ್ಯವಾಡಿದರು. ನೈಜ ಸಂಸತ್ತಿನಲ್ಲಿ ಅವರಿಗೆ ಪ್ರಧಾನಿ ಸ್ಥಾನದಲ್ಲಿ ಕೂರುವ ಅವಕಾಶ ಎಂದಿಗೂ ಸಿಗುವುದಿಲ್ಲ ಎಂದು ಟೀಕಿಸಿದರು. ವಿದೇಶ ಪ್ರವಾಸದ ಬದಲು ಜನರ … Continue reading ಹೈದರಾಬಾದ್‌ನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ