ಯುಪಿಯಲ್ಲಿ ರಾಜ್ಯಸಭೆ ಕದನಕ್ಕೆ ಬಿಜೆಪಿ ರಣತಂತ್ರ: 8 ಅಭ್ಯರ್ಥಿಗಳ ಹೆಸರು ಫೈನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭೆಯ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಚುರುಕುಗೊಳಿಸಿರುವ ಬೆನ್ನಲ್ಲೇ ಬಿಜೆಪಿ ಉತ್ತರ ಪ್ರದೇಶದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮುಂಬರುವ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ಕಣಕ್ಕಿಳಿಯಲಿರುವ ಎಂಟು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಸೋಮವಾರ ಅಧಿಕೃತವಾಗಿ ಘೋಷಿಸಿದ್ದು, ಮೇಲ್ಮನೆ ಚುನಾವಣೆಯ ರಾಜಕೀಯ ಲೆಕ್ಕಾಚಾರ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಣಕ್ಕಿಳಿದ ಕಲಿಗಳು ಯಾರು? ಬಿಜೆಪಿ ರಾಷ್ಟ್ರೀಯ ಪ್ರಧಾನ ಕಚೇರಿ ಉಸ್ತುವಾರಿ ಹಾಗೂ ರಾಜ್ಯಸಭಾ ಸಂಸದ ತರುಣ್ ಚುಗ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಧರ್ಮಪಾಲ್ … Continue reading ಯುಪಿಯಲ್ಲಿ ರಾಜ್ಯಸಭೆ ಕದನಕ್ಕೆ ಬಿಜೆಪಿ ರಣತಂತ್ರ: 8 ಅಭ್ಯರ್ಥಿಗಳ ಹೆಸರು ಫೈನಲ್