ಕಾಪುವಿನಲ್ಲಿ‌ ಬಿಜೆಪಿಯ ಸುರೇಶ್ ಶೆಟ್ಟಿ ಗುರ್ಮೆಗೆ ಗೆಲುವು

ಹೊಸದಿಗಂತ ವರದಿ ಉಡುಪಿ: 

ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆಯವರು ಕಾಂಗ್ರೆಸ್ ನ ಪ್ರತಿಸ್ಪರ್ಧಿ ವಿನಯ್ ಕುಮಾರ್ ಸೊರಕೆಯವರನ್ನು ಸುಮಾರು 12,000 ಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!