ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಬ್ಬರ: ತಮಿಳುನಾಡಿನಲ್ಲಿ ನಟ ವಿಜಯ್ ಹೊಸ ಇತಿಹಾಸ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಶಕಗಳ ಟಿಎಂಸಿ ಆಡಳಿತಕ್ಕೆ ಪಶ್ಚಿಮ ಬಂಗಾಳದ ಜನತೆ ಅಂತ್ಯ ಹಾಡುತ್ತಿರುವ ಸೂಚನೆಗಳು ಲಭ್ಯವಾಗುತ್ತಿವೆ. ಸದ್ಯದ ಟ್ರೆಂಡ್‌ಗಳ ಪ್ರಕಾರ, ಬಿಜೆಪಿ 165 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭಾರಿ ಬಹುಮತದತ್ತ ದಾಪುಗಾಲು ಹಾಕುತ್ತಿದೆ. ಆಡಳಿತಾರೂಢ ಟಿಎಂಸಿ 123 ಸ್ಥಾನಗಳಿಗೆ ಸೀಮಿತವಾಗುವ ಸಾಧ್ಯತೆ ದಟ್ಟವಾಗಿದೆ. ಅಸ್ಸಾಂನಲ್ಲಿ ಬಿಜೆಪಿ ತನ್ನ ಅಧಿಪತ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಲ್ಲಿ ಬಿಜೆಪಿ ಮೈತ್ರಿಕೂಟ 95 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರ್ಕಾರ ರಚನೆಯನ್ನು ಖಚಿತಪಡಿಸಿಕೊಂಡಿದೆ. ಕಾಂಗ್ರೆಸ್ ಕೇವಲ 29 ಸ್ಥಾನಗಳಲ್ಲಿ ಮಾತ್ರ ಮುನ್ನಡೆ … Continue reading ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಬ್ಬರ: ತಮಿಳುನಾಡಿನಲ್ಲಿ ನಟ ವಿಜಯ್ ಹೊಸ ಇತಿಹಾಸ
Copy and paste this URL into your WordPress site to embed
Copy and paste this code into your site to embed