Thursday, June 1, 2023

Latest Posts

ಮಂಗಳೂರಿನಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಗೆ ಗೆಲುವು

ಹೊಸದಿಗಂತ ವರದಿ ದಕ್ಷಿಣ ಕನ್ನಡ: 

ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ .
ಮೊದಲ ಸುತ್ತಿನಿಂದಲೂ ಭಾರೀ ಮುನ್ನಡೆಯಲ್ಲಿದ್ದ ವೇದವ್ಯಾಸ ಕಾಮತ್ ಕಾಂಗ್ರೆಸ್ ಅಭ್ಯರ್ಥಿ ಅರ್ ಲೋಬೊ ವಿರುದ್ಧ ಗೆಲುವು ಸಾಧಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!