ಕೇರಳದಲ್ಲಿ ಬಿಜೆಪಿ ಗೆಲುವಿನ ರಣತಂತ್ರ: ಜನತೆಗೆ ಉಚಿತ ಎಲ್‌ಪಿಜಿ, 3 ಸಾವಿರ ಕಲ್ಯಾಣ ಪಿಂಚಣಿ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನಸಭಾ ಚುನಾವಣೆ ಕಣ ಕಾವೇರುತ್ತಿದ್ದು, ಬಿಜೆಪಿಯು ಜನತೆಗಾಗಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ ತಿಂಗಳಿಗೆ 20,000 ಲೀಟರ್ ಉಚಿತ ನೀರು, ವರ್ಷಕ್ಕೆ ಬಡ ಕುಟುಂಬಗಳಿಗೆ ಎರಡು ಉಚಿತ ಎಲ್‌ಪಿಜಿ ಸಿಲಿಂಡರ್, ಓಣಂ ಸಮಯದಲ್ಲಿ ಒಂದು ಮತ್ತು ಕ್ರಿಸ್‌ಮಸ್ ಸಮಯದಲ್ಲಿ ಒಂದು ಉಚಿತ ಸಿಲಿಂಡರ್ ನೀಡುವುದಾಗಿ ಘೋಷಿಸಿದೆ. ತಿರುವನಂತಪುರಂನಲ್ಲಿ ನಡೆದ ಎನ್‌ಡಿಎ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ … Continue reading ಕೇರಳದಲ್ಲಿ ಬಿಜೆಪಿ ಗೆಲುವಿನ ರಣತಂತ್ರ: ಜನತೆಗೆ ಉಚಿತ ಎಲ್‌ಪಿಜಿ, 3 ಸಾವಿರ ಕಲ್ಯಾಣ ಪಿಂಚಣಿ ಘೋಷಣೆ!
Copy and paste this URL into your WordPress site to embed
Copy and paste this code into your site to embed