ಬಿಜೆಪಿ ಜಯಭೇರಿ: ಗುಮ್ಮಟ ನಗರಿಯಲ್ಲಿ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ
ಹೊಸದಿಗಂತ ವರದಿ ವಿಜಯಪುರ: ಪಶ್ಚಿಮ ಬಂಗಾಳ, ಆಸ್ಸಾಂ, ಪಾಂಡೇಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಗೆ ಬೀರಿದ ಹಿನ್ನೆಲೆ ಗುಮ್ಮಟ ನಗರಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇಲ್ಲಿನ ಗಾಂಧಿವೃತ್ತದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ, ಪಕ್ಷದ ಪರವಾಗಿ ಜಯ ಘೋಷಗಳನ್ನು ಮೊಳಗಿಸಿ ಸಂಭ್ರಮಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪಶ್ಚಿಮ ಬಂಗಾಳ, ಪುದಚೇರಿ, ಆಸ್ಸಾಂನಲ್ಲಿ ಭರ್ಜರಿ ಗೆಲುವನ್ನು ಬಿಜೆಪಿ ದಾಖಲಿಸಿದೆ, ಜನತೆ ಪ್ರಧಾನಿ ನರೇಂದ್ರ ಮೋದಿ … Continue reading ಬಿಜೆಪಿ ಜಯಭೇರಿ: ಗುಮ್ಮಟ ನಗರಿಯಲ್ಲಿ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ
Copy and paste this URL into your WordPress site to embed
Copy and paste this code into your site to embed