ಕಾಂಗ್ರೆಸ್ ವಿರುದ್ಧ ಬಿಜೆಪಿ ರಣಕಹಳೆ; ‘ಹಿಂದೂ, ರೈತರ ರಕ್ಷಣೆಗಾಗಿ ರಾಜ್ಯಾದ್ಯಂತ ಹೋರಾಟ’ ಎಂದ ವಿಜಯೇಂದ್ರ
ಹೊಸದಿಗಂತ ವರದಿ ಹಾವೇರಿ: ಇಂದು ರಾಜ್ಯದಲ್ಲಿ ಹಿಂದೂಗಳ ರಕ್ಷಣೆ ಆಗಬೇಕಾಗಿದೆ. ರೈತರ ಪರವಾಗಿ ನಾವು ಧ್ವನಿ ಎತ್ತಬೇಕಾಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಕರೆ ನೀಡಿದರು. ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಕರೆ ನೀಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿ, ಮುಂದಿನ ಒಂದೂವರೆ ವರ್ಷಗಳ ಕಾಲ ನಾವು ಕಾರ್ಯಕರ್ತರು ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ಇಲ್ಲ. ಇಂತಹ ದರಿದ್ರ ಹಿಂದೂ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರವನ್ನ ಮನೆಯಲ್ಲಿ ಕೂರಿಸುವ ಕೆಲಸ ಮಾಡಬೇಕಿದೆ. ಈ ಹೋರಾಟ ರಾಜ್ಯದ ಎಲ್ಲಾ … Continue reading ಕಾಂಗ್ರೆಸ್ ವಿರುದ್ಧ ಬಿಜೆಪಿ ರಣಕಹಳೆ; ‘ಹಿಂದೂ, ರೈತರ ರಕ್ಷಣೆಗಾಗಿ ರಾಜ್ಯಾದ್ಯಂತ ಹೋರಾಟ’ ಎಂದ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed