ಮೋದಿ ತಾಯಿ ಹಿರಾಬೇನ್ ನಿಧನ: ಬಿ.ಎಲ್.ಸಂತೋಷ್ ‌ಸಂತಾಪ

ಹೊಸದಿಗಂತ ವರದಿ, ಕಲಬುರಗಿ
ದೇಶದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹಿರಾಬೇನ್ ಮೋದಿ ಅವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಜೀ ಕಂಬನಿ ಮಿಡಿದಿದ್ದಾರೆ. ಬೀದರ್ ನ ರಾಮಕೃಷ್ಣ ಆಶ್ರಮದಲ್ಲಿ ಭಜನೆ ಮಾಡಿ ಮೃತರ ಆತ್ಮಕ್ಕೆ ಶೃದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೀದರ ಸಂಸದ ಭಗವಂತ ಖೂಬಾ, ರಘುನಾಥ್ ರಾವ್ ಮಲ್ಕಾಪುರೆ, ರಾಜ್ಯ ವಕ್ತಾರ ಹಾಗೂ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ. ಈಶ್ವರ ಸಿಂಗ್ ಠಾಕೂರ್ ಸೇರಿದಂತೆ ಇತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!