Monday, November 28, 2022

Latest Posts

ನಳಿನ್ ಕುಮಾರ್ ಕಟೀಲ್ ಗೆ ಕಪ್ಪು ಬಟ್ಟೆ ಪ್ರದರ್ಶನ: ಕೈ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ, ಬಾಗಲಕೋಟೆ:
ಜಿಲ್ಲೆಯ ಇಲಕಲ್ ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಇಳಕಲ್ ನಲ್ಲಿ ಕಪ್ಪುಬಟ್ಟೆ ಪ್ರದರ್ಶನ ಮಾಡಲಾಗಿದೆ.
ತಾಲೂಕಿನ ಎನ್ಎಸ್ ಯುಐ ಮತ್ತು ಯೂಥ್ ಕಾಂಗ್ರೆಸ್ ಕಾರ್ಯಕರ್ತರು ‌ನಳೀನ್‌ ಕುಮಾರ್‌ ಭೇಟಿ ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿದರು.
ಈ ವೇಳೆ ಪ್ರತಿಭಟನಾ ನಿರತರಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!