ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌: ಬೇಸತ್ತು ಮಾಜಿ ಪ್ರಿಯಕರನಿಗೆ ಏನ್ ಮಾಡಿದ್ಲು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ವಿವಾಹಿತ ಮಹಿಳೆ ಕೊಲೆಗೈದಿರುವ ಘಟನೆ ನಡೆದಿದೆ. ಮಹಿಳೆ ತನ್ನ ಸಹೋದರ ಮತ್ತು ಅತ್ತಿಗೆಯ ಸಹಾಯದಿಂದ ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿ ಅಜಮ್‌ಗಢ ಮೂಲದ ಪಂಕಜ್ ಗುಪ್ತಾ ಎಂದು ತಿಳಿದು ಬಂದಿದೆ. ಪಕ್ಕದ ಹಳ್ಳಿಯ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಆತ, ಆಕೆ ಸಂಬಂಧ ಮುರಿಯಲು ಮುಂದಾದಾಗ ಅಶ್ಲೀಲ ವಿಡಿಯೋಗಳನ್ನು ಬಳಸಿಕೊಂಡು ಬೆದರಿಕೆ ಹಾಕುತ್ತಿದ್ದ … Continue reading ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌: ಬೇಸತ್ತು ಮಾಜಿ ಪ್ರಿಯಕರನಿಗೆ ಏನ್ ಮಾಡಿದ್ಲು ಗೊತ್ತಾ?