ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ: ಐವರು ಕಾರ್ಮಿಕರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಹಾರದ ಮೋತಿಹಾರಿಯಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಹಲವರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಟ್ಟಿಗೆ ಗೂಡು ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಈ ಸ್ಫೋಟ ಸಂಭವಿಸಿದೆ ಪ್ರಾಥಮಿಕ ಮಾಹಿತಿ ಪ್ರಕಾರ, ಇದುವರೆಗೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಅಂದಾಜು 15 ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ತೆಗೆಯುವ ಕಾರ್ಯ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!