ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಕುರಿತು ಗೃಹಸಚಿವ ಜಿ ಪರಮೇಶ್ವರ್ ಅವರು ಹೊಸ ಅಪ್ಡೇಟ್ ನೀಡಿದ್ದಾರೆ. ಬಾಂಬ್ ಬ್ಲಾಸ್ಟ್ ಮಾಡಿರುವ ಹಂತಕನ ಗುರುತು ಸ್ವಲ್ಪಮಟ್ಟಿಗೆ ಸ್ಪಷ್ಟವಾಗಿದೆ. ಇದನ್ನು ದೃಢೀಕರಿಸಬೇಕಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ದಾಳಿಕೋರನ ಕುರಿತು ಬಹುತೇಕ ಮಾಹಿತಿ ಪತ್ತೆಯಾಗಿದೆ ಈ ಬಗ್ಗೆ ಸಿಸಿಬಿ ಮತ್ತು ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಆದಷ್ಟು ಬೇಗ ತನಿಖೆ ಪೂರ್ಣಗೊಂಡು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದರು.
After full enquiry he should be executed in public, he is not eligible to live.
Nimma Govt idre Avanu easy hagi tappsikondu hogtane bidi.