‘ಮೋದಿ ಏನೇ ಮಾಡಿದ್ರೂ ಸಪೋರ್ಟ್ ಮಾಡ್ತಾರೆ ಅಂಧ ಭಕ್ತರು’: ಪೆಟ್ರೋಲ್ ದರ ಏರಿಕೆ ವಿಚಾರದಲ್ಲಿ ಸುಧಾಕರ್ ಟಾಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿರುವ ಸಚಿವ ಎಂ.ಸಿ. ಸುಧಾಕರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯಭರಿತ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಏನೇ ಮಾಡಿದರೂ ಅಂಧಭಕ್ತರು ಬೆಂಬಲಿಸುತ್ತಾರೆ ಎಂದು ಟೀಕಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವನ್ನು ಸಹ ಕೆಲವರು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ ಸುಧಾಕರ್, ಚಿನ್ನ ಖರೀದಿ ಮಾಡಬೇಡಿ ಎಂದಾಗಲೂ ಬೆಂಬಲಿಸಿದರು. … Continue reading ‘ಮೋದಿ ಏನೇ ಮಾಡಿದ್ರೂ ಸಪೋರ್ಟ್ ಮಾಡ್ತಾರೆ ಅಂಧ ಭಕ್ತರು’: ಪೆಟ್ರೋಲ್ ದರ ಏರಿಕೆ ವಿಚಾರದಲ್ಲಿ ಸುಧಾಕರ್ ಟಾಂಗ್
Copy and paste this URL into your WordPress site to embed
Copy and paste this code into your site to embed