ಅಡಿಕೆ ಲಾರಿ ಅಡ್ಡಗಟ್ಟಿ ಗೂಂಡಾಗಿರಿ: ಕಾಂಗ್ರೆಸ್ ಮುಖಂಡ ಉಲ್ಲಾಸ್ ವಿರುದ್ಧ ಕಠಿಣ ಕ್ರಮಕ್ಕೆ ರೈತ ಸಂಘದ ಆಗ್ರಹ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸೂಕ್ತ ರಹದಾರಿ ಅನುಮತಿ ಪಡೆದು ಅಡಿಕೆ ಸಾಗಣೆ ಮಾಡುತ್ತಿದ್ದ ಲಾರಿಗಳನ್ನು ಅಡ್ಡಗಟ್ಟಿ, ಕಾಂಗ್ರೆಸ್ ಮುಖಂಡ ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಉಲ್ಲಾಸ್ ಎಂಬಾತ ಹಫ್ತಾ ವಸೂಲಿ ಮಾಡಲು ಯತ್ನಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಗಾಗಿ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಅಡಿಕೆ ಬೆಳೆಗಾರರು ಈಗಾಗಲೇ ಮಾರುಕಟ್ಟೆಯಲ್ಲಿ … Continue reading ಅಡಿಕೆ ಲಾರಿ ಅಡ್ಡಗಟ್ಟಿ ಗೂಂಡಾಗಿರಿ: ಕಾಂಗ್ರೆಸ್ ಮುಖಂಡ ಉಲ್ಲಾಸ್ ವಿರುದ್ಧ ಕಠಿಣ ಕ್ರಮಕ್ಕೆ ರೈತ ಸಂಘದ ಆಗ್ರಹ!