ರಾಜ್ಯ ಸರಕಾರದ ದ್ವೇಷ ಭಾಷಣ ಮಸೂದೆಗೆ ತಡೆ: ಯಾವುದೇ ಹೊಸ ಕಾನೂನಿನ ಅಗತ್ಯವಿಲ್ಲ ಎಂದ ಕೇಂದ್ರ ಗೃಹ ಸಚಿವಾಲಯ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರಕಾರದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದ್ದು, ಸದ್ಯಕ್ಕೆ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟು ಈ ಸಮಸ್ಯೆಯನ್ನು ಪರಿಹರಿಸಲು ಸಮರ್ಪಕವಾಗಿದೆ. ಹೀಗಾಗಿ ಹೊಸ ಕಾನೂನು ಅಗತ್ಯವಿಲ್ಲ ಎಂದು ತಿಳಿಸಿದೆ. ಪ್ರತ್ಯೇಕ ಕಾನೂನು ಬೇಡ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಗೃಹ ಸಚಿವಾಲಯದ ಕಾನೂನು ವಿಭಾಗದಲ್ಲಿ ಪರಿಶೀಲನೆ ನಡೆಸಲಾಗಿದೆ. ಮಸೂದೆಯಲ್ಲಿ ಪರಿಹರಿಸಲು ಯತ್ನಿಸಿರುವ … Continue reading ರಾಜ್ಯ ಸರಕಾರದ ದ್ವೇಷ ಭಾಷಣ ಮಸೂದೆಗೆ ತಡೆ: ಯಾವುದೇ ಹೊಸ ಕಾನೂನಿನ ಅಗತ್ಯವಿಲ್ಲ ಎಂದ ಕೇಂದ್ರ ಗೃಹ ಸಚಿವಾಲಯ
Copy and paste this URL into your WordPress site to embed
Copy and paste this code into your site to embed