ಕ್ವೆಟ್ಟಾ ರೈಲ್ವೆ ಸ್ಟೇಷನ್ ನಲ್ಲಿ ಹರಿದ ರಕ್ತದೋಕುಳಿ: ಆತ್ಮಾಹುತಿ ಸ್ಫೋಟಕ್ಕೆ 24 ಬಲಿ, ನೂರಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯ ಮತ್ತೆ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಕ್ವೆಟ್ಟಾ ರೈಲ್ವೆ ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರೈಲು ಬೋಗಿಗಳು ಹಳಿ ತಪ್ಪಿ, ಪ್ರದೇಶವೇ ಯುದ್ಧಭೂಮಿಯಂತಾಗಿದೆ. ರೈಲನ್ನೇ ಗುರಿಯಾಗಿಸಿಕೊಂಡ ದಾಳಿ ಕ್ಯಾಂಟ್ ಭಾಗದತ್ತ ತೆರಳುತ್ತಿದ್ದ ಪ್ರಯಾಣಿಕರ ರೈಲಿನ ಸಮೀಪ ಸ್ಫೋಟ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ವಾಹನದ ಮೂಲಕ ದಾಳಿ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, … Continue reading ಕ್ವೆಟ್ಟಾ ರೈಲ್ವೆ ಸ್ಟೇಷನ್ ನಲ್ಲಿ ಹರಿದ ರಕ್ತದೋಕುಳಿ: ಆತ್ಮಾಹುತಿ ಸ್ಫೋಟಕ್ಕೆ 24 ಬಲಿ, ನೂರಕ್ಕೂ ಹೆಚ್ಚು ಮಂದಿಗೆ ಗಾಯ