ಮಣಿಪುರದಲ್ಲಿ ಮತ್ತೆ ಹರಿದ ರಕ್ತದೋಕುಳಿ: ಗುಂಡಿನ ದಾಳಿಗೆ 3 ಬಲಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ತಿಂಗಳುಗಳಲ್ಲಿ ಶಾಂತಿಯತ್ತ ಹೆಜ್ಜೆ ಇಡುತ್ತಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರದ ಕಿಡಿ ಹೊತ್ತಿಕೊಂಡಿದೆ. ಕಾಂಗ್ಪೋಕ್ಪಿ ಜಿಲ್ಲೆಯ ಗ್ರಾಮವೊಂದರ ಮೇಲೆ ನಡೆದ ಶಸ್ತ್ರಸಜ್ಜಿತ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವು ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಿಂದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂಜಾನೆ ಗುಂಡಿನ ಸದ್ದು ಶುಕ್ರವಾರ ಬೆಳಗಿನ ಜಾವ ಗ್ರಾಮಸ್ಥರು ನಿದ್ದೆಯಲ್ಲಿದ್ದ ವೇಳೆ ದುಷ್ಕರ್ಮಿಗಳು ಲೋಯಿಬೋಲ್ ಗ್ರಾಮದತ್ತ ದಾಳಿ ನಡೆಸಿದ್ದಾರೆ. ಏಕಾಏಕಿ ಆರಂಭವಾದ ಗುಂಡಿನ ದಾಳಿಯಿಂದ ಗ್ರಾಮದಲ್ಲಿ ಭೀತಿ ಆವರಿಸಿದ್ದು, ಜನರು ಸುರಕ್ಷಿತ ಸ್ಥಳಗಳತ್ತ ಓಡಿದ್ದಾರೆ … Continue reading ಮಣಿಪುರದಲ್ಲಿ ಮತ್ತೆ ಹರಿದ ರಕ್ತದೋಕುಳಿ: ಗುಂಡಿನ ದಾಳಿಗೆ 3 ಬಲಿ
Copy and paste this URL into your WordPress site to embed
Copy and paste this code into your site to embed