ಹಳೆ ದ್ವೇಷಕ್ಕೆ ಹರಿಯಿತು ನೆತ್ತರಕೋಡಿ: ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ, ಎಂಟು ಜನ ಅಂದರ್

ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸಂಭ್ರಮದ ಜಾತ್ರೆಯ ನಡುವೆಯೇ ರಕ್ತದೋಕುಳಿ ಹರಿದಿದೆ. ಹಳೆ ರಾಜಕೀಯ ವೈಷಮ್ಯದಿಂದಾಗಿ ಸಂಗನಗೌಡ ಪಾಟೀಲ್ ಎಂಬುವವರನ್ನು ಎದುರಾಳಿ ಗುಂಪು ಭೀಕರವಾಗಿ ಹತ್ಯೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಎಂಟು ಜನರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ನಿವಾಸಿ 50 ವರ್ಷದ ಸಂಗನಗೌಡ ಪಾಟೀಲ್ ಕೊಲೆಯಾದ ದುರ್ದೈವಿ. ಕಳೆದ ಕೆಲವು ವರ್ಷಗಳಿಂದ … Continue reading ಹಳೆ ದ್ವೇಷಕ್ಕೆ ಹರಿಯಿತು ನೆತ್ತರಕೋಡಿ: ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ, ಎಂಟು ಜನ ಅಂದರ್