ಸೆಟ್ಟೇರಿದೆ ರಕ್ತ ಚರಿತೆ | ಬಿಗ್ ಸ್ಕ್ರೀನ್ ಮೇಲೆ ಬರ್ತಿದೆ ‘ಆಪರೇಷನ್ ಸಿಂದೂರ್’: ನೋಡೋಕೆ ನೀವು ರೆಡಿನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸೇನೆಯ ಸಾಹಸಗಾಥೆಗಳನ್ನು ತೆರೆಗೆ ತರುವ ಮತ್ತೊಂದು ಮಹತ್ವಾಕಾಂಕ್ಷಿ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಕೈಗೊಂಡ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ಕಥೆಯನ್ನು ಆಧರಿಸಿ ಬಾಲಿವುಡ್‌ನಲ್ಲಿ ಹೊಸ ಸಿನಿಮಾ ನಿರ್ಮಾಣವಾಗಲಿದೆ. ‘ದಿ ಕಾಶ್ಮೀರ್ ಫೈಲ್ಸ್’ ಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ನಿರ್ಮಾಪಕ ಭೂಷಣ್ ಕುಮಾರ್ ಈ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಕೆಜೆಎಸ್ ‘ಟೈನಿ’ ಧಿಲ್ಲೋನ್ ಅವರ ಪುಸ್ತಕವನ್ನು ಆಧಾರವಾಗಿ ತೆಗೆದುಕೊಂಡು ಸಿನಿಮಾ ರೂಪುಗೊಳ್ಳಲಿದೆ ಎನ್ನಲಾಗಿದೆ. ಶೀಘ್ರದಲ್ಲೇ … Continue reading ಸೆಟ್ಟೇರಿದೆ ರಕ್ತ ಚರಿತೆ | ಬಿಗ್ ಸ್ಕ್ರೀನ್ ಮೇಲೆ ಬರ್ತಿದೆ ‘ಆಪರೇಷನ್ ಸಿಂದೂರ್’: ನೋಡೋಕೆ ನೀವು ರೆಡಿನಾ?