ಮೋದಿ ಸರ್ಕಾರದಿಂದ ದೇಶದ ಹಿತಾಸಕ್ತಿಗೆ ಧಕ್ಕೆ: ಭಾರತದ ಪ್ರಮುಖ ಕೈಗಾರಿಕೆಗಳು ಈಗ ಚೀನಾ ಪಾಲು ಎಂದ ಖರ್ಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದ ಅತ್ಯಂತ ಪ್ರಮುಖ ಮತ್ತು ಆಯಕಟ್ಟಿನ ಕೈಗಾರಿಕೆಗಳನ್ನು ಚೀನಾ ದೇಶವು ವಶಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಮೋದಿ ಸರ್ಕಾರ ದೇಶದ ಹಿತಾಸಕ್ತಿಗಳಿಗೆ ದೊಡ್ಡ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಲ್ವಾನ್ ಘಟನೆ ನೆನೆದ ಖರ್ಗೆ ಭಾರತದ ಪ್ರಮುಖ ಕೈಗಾರಿಕೆಗಳು ಇನ್ನೂ ಚೀನಾದ ಶಕ್ತಿಯಿಂದಲೇ ನಿಯಂತ್ರಿಸಲ್ಪಡುತ್ತಿವೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಖರ್ಗೆ, ಆರು ವರ್ಷಗಳ ಹಿಂದೆ … Continue reading ಮೋದಿ ಸರ್ಕಾರದಿಂದ ದೇಶದ ಹಿತಾಸಕ್ತಿಗೆ ಧಕ್ಕೆ: ಭಾರತದ ಪ್ರಮುಖ ಕೈಗಾರಿಕೆಗಳು ಈಗ ಚೀನಾ ಪಾಲು ಎಂದ ಖರ್ಗೆ!