ಕಿವೀಸ್ ಬೌಲಿಂಗ್ ವಿಭಾಗಕ್ಕೆ ಗಾಯದ ಪೆಟ್ಟು: 3ನೇ ಏಕದಿನ ಪಂದ್ಯಕ್ಕೆ ಪ್ರಮುಖ ಆಟಗಾರರು ಅಲಭ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಕಿವೀಸ್ ಪಡೆಗೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಂಡದ ಪ್ರಮುಖ ವೇಗದ ಬೌಲರ್‌ಗಳು ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ತಂಡದಲ್ಲಿ ಹಲವು ತುರ್ತು ಬದಲಾವಣೆಗಳನ್ನು ಮಾಡಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಬ್ಲೇರ್ ಟಿಕ್ನರ್‌ಗೆ ಚೆಂಡು ತಗುಲಿತ್ತು. ಪರೀಕ್ಷೆಯಲ್ಲಿ ಅವರಿಗೆ ಯಾವುದೇ ಗಂಭೀರ ಪೆಟ್ಟು ಇಲ್ಲ ಎಂದು ದೃಢಪಟ್ಟಿದೆಯಾದರೂ, ನಿಯಮಗಳ … Continue reading ಕಿವೀಸ್ ಬೌಲಿಂಗ್ ವಿಭಾಗಕ್ಕೆ ಗಾಯದ ಪೆಟ್ಟು: 3ನೇ ಏಕದಿನ ಪಂದ್ಯಕ್ಕೆ ಪ್ರಮುಖ ಆಟಗಾರರು ಅಲಭ್ಯ