ಜವರಾಯನಾಗಿ ಬಂದ ಬಿಎಂಟಿಸಿ: ಒಂದೇ ಕುಟುಂಬದ ಮೂವರ ದಾರುಣ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ದಂಪತಿ ಹಾಗೂ ಅವರ ಎರಡು ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ. ಮೃತರನ್ನು ಅರುಣ್ (35), ಅನುಷಾ (32) ಮತ್ತು ಹರ್ನಾ (2) ಎಂದು ಗುರುತಿಸಲಾಗಿದೆ. ದಂಪತಿಯ ಮತ್ತೊಬ್ಬ ಪುತ್ರಿ ಅನುಶಿಕಾ (5) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ತೆಲ್ಲಹಳ್ಳಿ ಗ್ರಾಮದ … Continue reading ಜವರಾಯನಾಗಿ ಬಂದ ಬಿಎಂಟಿಸಿ: ಒಂದೇ ಕುಟುಂಬದ ಮೂವರ ದಾರುಣ ಸಾ*ವು
Copy and paste this URL into your WordPress site to embed
Copy and paste this code into your site to embed