RECRUITMENT | ಬಿಎಂಟಿಸಿ ಯಲ್ಲಿ 636 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಂಗಳೂರು ಮೆಟ್ರೋಪಾಲಿಟನ್‌ ಟ್ರಾನ್ಸ್‌ಪೋರ್ಟ್‌ ಕಾರ್ಪೋರೇಶನ್‌ ನಲ್ಲಿ 636 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಐಟಿಐ, ಬಿ.ಇ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಮಾರ್ಚ್‌ 15,2023ರ ಅನ್ವಯ ಕನಿಷ್ಟ 16 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಪ್ರೆಂಟಿಸ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6000/- ರಿಂದ 9000/-ರೂಗಳ ವರೆಗೆ ಸ್ಟೈಫೆಂಡ್‌ ಅನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!