ಮುಂಬೈ ಕೋಸ್ಟಲ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ BMW ಕಾರು ಪಲ್ಟಿ: ಮೂವರು ಯುವಕರು ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಂಬೈನ ಕೋಸ್ಟಲ್ ರೋಡ್ ಎಕ್ಸ್‌ಪ್ರೆಸ್‌ವೇನಲ್ಲಿ ಭಾನುವಾರ ಮುಂಜಾನೆ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಮಿತಿಮೀರಿದ ವೇಗದಲ್ಲಿದ್ದ ಬಿಎಂಡಬ್ಲ್ಯೂ ಕಾರೊಂದು ಸೇತುವೆಯ ಮೇಲಿಂದ ಕೆಳಕ್ಕೆ ಹಾರಿ ಬಿದ್ದ ಪರಿಣಾಮ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ ಇಂದು ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಈ ದುರಂತ ನಡೆದಿದೆ. ಕಾರು ಮರೈನ್ ಡ್ರೈವ್‌ನಿಂದ ಹಾಜಿ ಅಲಿ ಕಡೆಗೆ ಅತಿ ವೇಗವಾಗಿ ಚಲಿಸುತ್ತಿತ್ತು. … Continue reading ಮುಂಬೈ ಕೋಸ್ಟಲ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ BMW ಕಾರು ಪಲ್ಟಿ: ಮೂವರು ಯುವಕರು ಸ್ಥಳದಲ್ಲೇ ಸಾ*ವು