ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ದೋಣಿ ಮುಳುಗಡೆ: ಸ್ಥಳೀಯ ಆಡಳಿತದಿಂದ ರಕ್ಷಣಾ ಕಾರ್ಯಾಚರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಸಮೀಪ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿ ಬಿದ್ದಿದ್ದು, ಹಲವು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಟನೆ ಬಳಿಕ ಸ್ಥಳೀಯ ಆಡಳಿತ ಬೃಹತ್ ಮಟ್ಟದ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ. 32 ಭಾರತೀಯರು, ನಾಲ್ವರು ಸಿಬ್ಬಂದಿ ಸ್ಥಳೀಯ ವರದಿಗಳ ಪ್ರಕಾರ, ದೋಣಿಯಲ್ಲಿ 32 ಭಾರತೀಯ ಪ್ರವಾಸಿಗರು ಹಾಗೂ ನಾಲ್ವರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ದೋಣಿ ಹೊನ್ ಮೇ ರುಟ್ ನ್ಗೋಯ್‌ನಿಂದ ಆನ್ … Continue reading ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ದೋಣಿ ಮುಳುಗಡೆ: ಸ್ಥಳೀಯ ಆಡಳಿತದಿಂದ ರಕ್ಷಣಾ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed