spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚೀನಾದಲ್ಲಿ ದೋಣಿ ದುರಂತ: 8 ಮಂದಿ ಸಾವು, 7 ಜನ ನಾಪತ್ತೆ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಾಯವ್ಯ ಚೀನಾದ ಗಿಜ್ಹೋವ್‌ ಪ್ರಾಂತ್ಯದಲ್ಲಿ ಪ್ರಯಾಣಿಕರ ದೋಣಿ ಮುಳುಗಡೆಯಾಗಿದೆ. 8 ಮಂದಿ ಮೃತಪಟ್ಟಿದ್ದು, 7 ಜನ ನಾಪತ್ತೆಯಾಗಿದ್ದಾರೆ.

ಈ ದುರ್ಘಟನೆ ಜಾಂಗ್ಕೆ ನದಿಯಲ್ಲಿ ನಡೆದಿದ್ದು, ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ದೋಣಿ ಹೊತ್ತಿತ್ತು ಎನ್ನಲಾಗಿದೆ.

ಈಗಾಗಲೇ  8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, 39 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss