ಮೀನುಗಾರರ ರಕ್ಷಣಾ ಕಾರ್ಯಾಚರಣೆ ವೇಳೆ ದೋಣಿ ದುರಂತ: 10 SDRF ಸಿಬ್ಬಂದಿ ನಾಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರವಾಹದಲ್ಲಿ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಲು ತೆರಳಿದ್ದ ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (SDRF) ಸಿಬ್ಬಂದಿಯೇ ಸಂಕಷ್ಟಕ್ಕೆ ಸಿಲುಕಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಬೆಥುಪಲ್ಲಿ ಕೆರೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎರಡು ದೋಣಿಗಳು ಮಗುಚಿದ್ದು, ಸುಮಾರು 10 ಸಿಬ್ಬಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ದೋಣಿ ದುರಂತ ಸಾಥುಪಲ್ಲಿ ಮಂಡಲದ ಬೆಥುಪಲ್ಲಿ ಕೆರೆಯಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆಯಲ್ಲಿ ಮೀನುಗಾರರು ಸಿಲುಕಿಕೊಂಡಿದ್ದರು. ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲು … Continue reading ಮೀನುಗಾರರ ರಕ್ಷಣಾ ಕಾರ್ಯಾಚರಣೆ ವೇಳೆ ದೋಣಿ ದುರಂತ: 10 SDRF ಸಿಬ್ಬಂದಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed