ಮನೆಯೊಳಗೆ ಪತ್ತೆಯಾಯ್ತು ಅಕ್ಕ-ತಂಗಿಯರ ಮೃತದೇಹ: ತಾಯಿ ಸ್ಥಿತಿ ಗಂಭೀರ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಮಾಲ್ವಿಯಾ ನಗರ ಪ್ರದೇಶದಲ್ಲಿ ಇಬ್ಬರು ಯುವ ಸಹೋದರಿಯರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಮನೆಯೊಂದರಲ್ಲಿ 33 ಮತ್ತು 28 ವರ್ಷ ವಯಸ್ಸಿನ ಅಕ್ಕ-ತಂಗಿಯರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದೇ ವೇಳೆ ಅವರ 55 ವರ್ಷದ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಮಾಹಿತಿಯ ಪ್ರಕಾರ, ಸಂಜೆ ವೇಳೆ ಮನೆಗೆ ಭೇಟಿ ನೀಡಿದ ಸಂಬಂಧಿಕರು ಹಲವು ಬಾರಿ ಬಾಗಿಲು ತಟ್ಟಿದರೂ ಒಳಗಿನಿಂದ ಪ್ರತಿಕ್ರಿಯೆ ಬಾರದ … Continue reading ಮನೆಯೊಳಗೆ ಪತ್ತೆಯಾಯ್ತು ಅಕ್ಕ-ತಂಗಿಯರ ಮೃತದೇಹ: ತಾಯಿ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed