ಬಾವಿಯಲ್ಲಿ ಬಾಲಕಿಯರಿಬ್ಬರ ಮೃತದೇಹ ಪತ್ತೆ, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ

ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಅನುಮಾನಾಸ್ಪದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಬಾಲಕಿಯರನ್ನು ನಂದಿನಿ (16) ಮತ್ತು ಸಂಜನಾ (17) ಎಂದು ಗುರುತಿಸಲಾಗಿದೆ. ಇವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ಸಹೋದರಿಯರಂತೆ ಬೆಳೆದಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಇಬ್ಬರ ಶವಗಳೂ ಕೈಗಳಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ನಿಗೂಢತೆ ಹೆಚ್ಚಿಸಿದೆ. ಈ ಇಬ್ಬರು ಬಾಲಕಿಯರ ಸಾವಿಗೆ … Continue reading ಬಾವಿಯಲ್ಲಿ ಬಾಲಕಿಯರಿಬ್ಬರ ಮೃತದೇಹ ಪತ್ತೆ, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ