ಚಿತ್ರದುರ್ಗದ ದೇವರಕೊಟ್ಟ ಬ್ರಿಡ್ಜ್‌ಬಳಿ ಶವ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಹಿರಿಯೂರಿನ ದೇವರಕೊಟ್ಟ ಬ್ರಿಡ್ಜ್ ಬಳಿ ಅಪರಿಚಿತ ಶವ ಪತ್ತೆಯಾಗಿದೆ.

ಇಂದು ಮುಂಜಾನೆ ನೀರಿನಲ್ಲಿ ಶವ ತೇಲುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಬ್ಬಿನಹೊಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶವ ಮೇಲೆತ್ತಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!