ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯ ಶವ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಮೃತದೇಹ ಪತ್ತೆಯಾಗಿದೆ. ಸಾಕೇತ್ ಬರ್ಕ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಹಾಗೂ ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ 1 ಕಿಲೋಮೀಟರ್ ದೂರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡ ಬಳಿಕ ಅವರ ಸುಳಿವು ಸಿಕ್ಕಿರಲಿಲ್ಲ. ನಾಪತ್ತೆಯಾದ ನಂತರ ಲೇಕ್ ಅಂಜಾ ಮತ್ತು ಬರ್ಕ್ಲಿ ಹಿಲ್ಸ್ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿತ್ತು. ಟಿಲ್ಡೆನ್ ಉದ್ಯಾನವನದ ಸಮೀಪ ಅವರ … Continue reading ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯ ಶವ ಪತ್ತೆ!