ನೇಣು ಬಿಗಿದ ಸ್ಥಿತಿಯಲ್ಲಿ ಎಂಬಿಬಿಎಸ್‌ವಿದ್ಯಾರ್ಥಿನಿ ಶವ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಕಾಲೇಜೊಂದರಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದೆಹಲಿಯ ಮೌಲಾಜಾ ಆಜಾದ್ ಕಾಲೇಜಿನ ಎಂಬಿಬಿಎಸ್ ಅಂತಿಮ ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಕುಟುಂಬದವರ ಮನವಿ ಮೇರೆಗೆ ಹೆಸರು ಬಹಿರಂಗಪಡಿಸಲಾಗಿಲ್ಲ.

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿ ಸ್ನೇಹಿತರ ಜೊತೆ ಊಟ ಮುಗಿಸಿ ರೂಮ್‌ಗೆ ಬಂದ ನಂತರ ಬಾಗಿಲು ಹಾಕಿಕೊಂಡಿದ್ದಾರೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಆದರೆ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!