ಕೈಗಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 40ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶನಿವಾರ ಸಂಜೆ ಹರಿಯಾಣದ ರೇವಾರಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ ಹಲವಾರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ವರದಿಗಳ ಪ್ರಕಾರ, ಧರುಹೆರಾ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಘಟಕದಲ್ಲಿದ್ದ ನೂರಾರು ಕಾರ್ಮಿಕರಿಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 40 ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಓರ್ವ ಕಾರ್ಮಿಕರಿಗೆ ಗಂಭೀರ ಗಾಯಗೊಂಡಿದ್ದು ವ್ಯಕ್ತಿಯನ್ನು ರೋಹ್ಟಕ್​ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!