ಉತ್ತರ ಪ್ರದೇಶದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಜಿಯಾಬಾದ್‌ನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ರೋಲರ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

“ಇಂದು ಈ ಕಾರ್ಖಾನೆಯಲ್ಲಿ ನಡೆದ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ” ಎಂದು ಸಹಾಯಕ ಪೊಲೀಸ್ ಆಯುಕ್ತ ಜ್ಞಾನ್ ಪ್ರಕಾಶ್ ತಿಳಿಸಿದ್ದಾರೆ.

ಬೆಳಗಿನ ಜಾವ ಗಾಜಿಯಾಬಾದ್‌ನ ಮೋದಿನಗರ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ತನಿಖೆ ಪ್ರಸ್ತುತ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!