ಬೊಲೇರೋ ಪಿಕ್ ಆಪ್ – ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ: ಬನವಾಸಿ:

ಬೊಲೇರೋ ಪಿಕ್ ಆಪ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಡೆ ಗ್ರಾಮದ ಅನ್ವೇಶ್ ಶಂಕರ ಗೌಡ(24) ಮೃತ ದುರ್ದೈವಿ. ಮೃತನು ಬನವಾಸಿಯಿಂದ ಜಡೆಗೆ ಬೈಕ್ ನಲ್ಲಿ ಸಾಗುವ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ಬೋಲೆರೋ ಪಿಕ್ ಅಪ್ ವಾಹನಕ್ಕೆ ಕನಕಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬನವಾಸಿ ಠಾಣೆಯ ಪಿಎಸ್ಐ ಹನುಮಂತ ಬಿರಾದಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!