spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಾಲಿವುಡ್ ನಟ ಮನೋಜ್ ಬಾಜಪೇಯಿ ತಂದೆ ಆರೋಗ್ಯ ಸ್ಥಿತಿ ಗಂಭೀರ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್ ನಟ ಮನೋಜ್ ಬಾಜಪೇಯಿ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೋಜ್ ಬಾಜಪೇಯಿ ಕೇರಳದಲ್ಲಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರು, ತಂದೆ ರಾಧಾಕಾಂತ್ ಬಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸುತ್ತಿದ್ದಂತೆಯೇ, ಅರ್ಧಕ್ಕೆ ಶೂಟಿಂಗ್ ನಿಲ್ಲಿಸಿ ದೆಹಲಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಲಾಕಾರ್’, ‘ಸ್ವಾಭಿಮಾನ್’ ಸೀರಿಯಲ್ ಸೇರಿದಂತೆ ‘ದಸ್ ಕಹಾನಿಯಾ’, ‘ಆಸಿಡ್ ಫ್ಯಾಕ್ಟರಿ’, ‘ಗ್ಯಾಂಗ್ಸ್ ಆಫ್ ವಸ್ಸೇಪುರ್ 1’, ‘ಶೂಟೌಟ್ ಅಡ್ ವಡಾಲಾ’, ‘ರಾಜನೀತಿ’, ‘ರೋಡ್’, ‘ಎಲ್‌ಓಸಿ ಕಾರ್ಗಿಲ್’ ಮುಂತಾದ ಸಿನಿಮಾಗಳಲ್ಲಿ ನಟ ಮನೋಜ್ ಬಾಜಪೇಯಿ ಅಭಿನಯಿಸಿ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss