ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೀವ ಬೆದರಿಕೆ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆಯ ಮತ್ತೊಂದು ಸಂದೇಶ ಬಂದಿದೆ ಎಂದು ವರದಿಯಾಗಿದೆ.

ನಟ ಸಲ್ಮಾನ್ ಖಾನ್ ಗೆ ಈಗಾಗಲೇ 2-3 ಬಾರಿ ಜೀವ ಬೆದರಿಕೆ ಸುದ್ದಿ ಬಂದಿದೆ. ಈಗ ಮತ್ತೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಮುಂಬೈ ಪೊಲೀಸರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಲಾಗಿದೆ.

ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!