ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಾಲಿವುಡ್ ನಟ ಸೋನು ಸೂದ್ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸಂಕಷ್ಟದಲ್ಲಿ ಜನರಿಗೆ ಸಹಾಯಹಸ್ತ ಚಾಚಿದ್ದ ಬಾಲಿವುಡ್ ನಟ ಸೋನು ಸೂದ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಇನ್ಸ್ ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ಬೆಳಗ್ಗೆ ನನಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾನು ಕ್ವಾರಂಟೈನ್ ಆಗಿದ್ದೇನೆ. ಯಾರು ಆತಂಕ ಪಡಬೇಡಿ, ಇದರಿಂದ ನನಗೆ ನಿಮ್ಮ ತೊಂದರೆಗಳನ್ನು ಪರಿಹರಿಸಲು ಹೆಚ್ಚು ಸಮಯ ಸಿಗುಲಿದೆ. ನೆನಪಿಡಿ ನಾನೆಂದಿಗೂ ನಿಮ್ಮೊಂದಿಗೆ ಇರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಈ ವೇಳೆ ಅನೇಕ ಅಭಿಮಾನಿಗಳು ಸೋನು ಸೂದ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇತ್ತೀಚೆಗಷ್ಟೆ ಸೋನು ಸೂದ್ ಅವರು ಪಂಜಾಬ್ ಕೊರೋನಾ ಲಸಿಕೆ ಅಭಿಯಾನದ ರಾಯಭಾರಿಯಾಗಿ ಆಯ್ಕೆಯಾಗಿದ್ದರು.

https://www.instagram.com/p/CNwmRibg_XC/?utm_source=ig_web_copy_link

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss