ಬಾಲಿವುಡ್ ಖ್ಯಾತ ನಟ ಸುನಿಲ್ ಶ್ರಾಫ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ಖ್ಯಾತ ನಟ ಸುನಿಲ್ ಶ್ರಾಫ್ ನಿಧನರಾಗಿದ್ದಾರೆ. ಸುನಿಲ್ ಶ್ರಾಫ್ ಅವರ ಸಾವಿಗೆ ನಿಜವಾದ ಕಾರಣ ತಿಳಿದುಬಂದಿಲ್ಲ.

ಸುನಿಲ್ ಶ್ರಾಫ್ ಕೊನೆಯ ಬಾರಿಗೆ ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅವರ ಒ ಮೈ ಗಾರ್ಡ್ 2 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ದೀವಾನಾ, ದ್ರೋಹ್ ಕಾಲ್, ಅಂಧಾಯುದ್ಧ್, ತಹಸ್ತು ಮುಂತಾದ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!