SHOCKING | ಬಾಲಿವುಡ್ ನಟಿ ಪೂನಮ್ ಪಾಂಡೆ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಪೂನಮ್ ಪಾಂಡೆ (32)ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಪೂನಮ್ ಕೊನೆಯುಸಿರೆಳೆದಿದ್ದು, ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಇದೊಂದು ಕಷ್ಟಕರ ದಿನವಾಗಿದೆ, ನಮ್ಮ ಪ್ರೀತಿಯ ಪೂನಮ್ ಪಾಂಡೆ ಸರ್ವಿಕಲ್ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಆಕೆ ಈವರೆಗೂ ಜೀವನದಲ್ಲಿ ಯಾರನ್ನೇ ಭೇಟಿ ಮಾಡಿದ್ದರೂ ಶುದ್ಧಪ್ರೀತಿಯಿಂದ ಮಾತನಾಡಿದ್ದಾರೆ. ಅತೀವ ದುಃಖದಲ್ಲಿದ್ದೇವೆ. ಈ ಸಮಯ ಖಾಸಗಿತನವನ್ನು ಬಯಸುತ್ತೇವೆ ಎಂದು ಹೇಳಿದ್ದಾರೆ.

 

View this post on Instagram

 

A post shared by Poonam Pandey (@poonampandeyreal)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!