ಮತದಾನದ ಬಗ್ಗೆ ಅರಿವು ಮೂಡಿಸಿದ ಬಾಲಿವುಡ್​ ಮಂದಿ, ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿದ ಬಾಲಿವುಡ್ ಕಲಾವಿದರ ಟ್ವೀಟ್​ ರೀಟ್ವೀಟ್​ ಮಾಡಿದ್ದಾರೆ.

ನಟ ವಿಕ್ರಾಂತ್ ಮಾಸ್ಸೆ, ರಣಬೀರ್ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ, ನೇಹಾ ಕಕ್ಕರ್, ಕರಣ್ ಜೋಹರ್ ಮತ್ತು ಅನೇಕರು ಸೇರಿದಂತೆ ಬಾಲಿವುಡ್​ನ ವಿವಿಧ ತಾರೆಯರನ್ನು ಒಳಗೊಂಡ X ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಬಾಲಿವುಡ್‌ ಸೆಲೆಬ್ರಿಟಿಗಳು ಮತದಾನಕ್ಕೆ ಪ್ರೇರೇಪಣೆ ನೀಡುತ್ತಿದ್ದಾರೆ.

ವಿಡಿಯೋ ಹೇಗಿದೆ ನೋಡಿ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!