ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಭೇಟಿ

ಹೊಸದಿಗಂತ ವರದಿ, ಮಂಗಳೂರು:

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಿರ್ಮಾಪಕಿ ಬಾಲಾಜಿ ಟೆಲಿಪಿಲ್ಮ್ ನ ಮಾಲಕಿ ಪದ್ಮಶ್ರೀ ಪುರಸ್ಕ್ರತ ಏಕ್ತಾ ಕಪೂರ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಅರ್ಚಕರು ಶೇಷ ವಸ್ತ್ರ ನೀಡಿ ಗೌರವಿಸಿದರು. ರವಿ ಕೋಟ್ಯಾನ್ ಶಿಬರೂರು, ಏಕ್ತಾ ಕಪೂರು ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!