ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನ ಹಿರಿಯ ನಟ ವಿಕ್ರಂ ಗೋಖಲೆ ಅವರ ಅರೋಗ್ಯಸ್ಥಿತಿ ಗಂಭೀರವಾಗಿದೆ.
ಅನಾರೋಗ್ಯದ ಹಿನ್ನಲೆಯಲ್ಲಿ ಕಳೆದ 15 ದಿನಗಳಿಂದ ಪುಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಕ್ರಂ ಗೋಖಲೆಯವರು ಹಮ್ ದಿಲ್ ದೇ ಚುಕೆ ಸನಂ, ಬುಲ್ ಬೂಲಯ್ಯ, ದಿಲ್ ಸೆ, ದೇ ಧನಾಧನ್, ಮಿಷನ್ ಮಂಗಲ್ ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ