ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ: 5 ಜಿಲ್ಲೆಗಳಲ್ಲಿ ಇಂಟರ್ನೆಟ್​ ಸ್ಥಗಿತ, ಕರ್ಫ್ಯೂ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದಲ್ಲಿ ಮನೆಯೊಂದರ ಮೇಲೆ ನಡೆದ ಬಾಂಬ್ ದಾಗೆ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಈ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಹಿನ್ನೆಲೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಜೊತೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಜನರು ಯಾವುದೇ ರೀತಿಯ ತಪ್ಪು ಮಾಹಿತಿ ಮತ್ತು … Continue reading ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ: 5 ಜಿಲ್ಲೆಗಳಲ್ಲಿ ಇಂಟರ್ನೆಟ್​ ಸ್ಥಗಿತ, ಕರ್ಫ್ಯೂ ಜಾರಿ