ಪಾಕ್ ನ ಕಂಧಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ: 4 ಜನ ಸಾವು, 11 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಪಾಕಿಸ್ತಾನದ ಕ್ವೆಟ್ಟಾದ ಕಂಧಾರಿ ಮಾರುಕಟ್ಟೆಯಲ್ಲಿ ಭಾರೀ ಬಾಂಬ್ ಸ್ಫೋಟ ಸಂಭವಿಸಿದೆ. 4 ಜನರು ಸಾವನ್ನಪ್ಪಿದ್ದಾರೆ.

ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಕ್ವೆಟ್ಟಾದ ಕಂಧಾರಿ ಮಾರುಕಟ್ಟೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಈವರೆಗೆ 4 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನವನ್ನ ಗುರಿಯಾಗಿಸಿಕೊಂಡು ಈ ಸ್ಫೋಟ ಸಂಭವಿಸಿದೆ. ದಾಳಿಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!