ಸನ್ನಿ ಲಿಯೋನ್ ಅವರ ಫ್ಯಾಶನ್ ಶೋ ಸ್ಥಳದ ಬಳಿ ಬಾಂಬ್ ಸ್ಫೋಟ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಲಿದ್ದ ಇಂಫಾಲ್‌ನ ಫ್ಯಾಶನ್ ಶೋ ಸ್ಥಳದ ಬಳಿ ಶನಿವಾರ ಪ್ರಬಲ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರ ರಾಜಧಾನಿಯ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ.

ಶನಿವಾರ ಬೆಳಗ್ಗೆ 6.30ರ ಸುಮಾರಿಗೆ ಫ್ಯಾಶನ್ ಶೋ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!